KARNATAKA SCHOLARSHIP WEBSITES

ಆತ್ಮೀಯ ಸ್ನೇಹಿತರೆ ನನ್ನದೊಂದು ಕೋರಿಕೆ ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ  ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ.. ಯಾಕೆಂದರೆ ಆಗಸ್ಟ್ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ. 
1) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www.karepass.cgg.gov.in
2) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ   ವಿದ್ಯಾರ್ಥಿಗಳಿಗೆ  -www. sw.kar. nic. in
3) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www. gokdom.kar. nic. in
4) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development)  ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ  ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ - www. kar.nic.in/pue/ 
5) ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ -            www. vidyaposhak.org
6)  ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ - www. kar.nic.in/pue/ 
7) ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ - www. kar.nic.in/pue/ 
8) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ - www. kar.nic.in/pue/ 
9) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) - www. kar.nic.in/pue/
10) ಮೆರಿಟ್ ಸ್ಕಾಲರಶಿಪ್ - ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ –   www. kar.nic.in/pue/ 
11) ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ  ವೀಪ್ರೊ ಅವರ  ಅಜೀಮ್ ಪ್ರೇಮಜೀ ಫೌಂಡೇಷನ್ -www. azimpremjifoundation.org         ಆತ್ಮೀಯ ಸ್ನೇಹಿತರೆ ನನ್ನದೊಂದು ಕೋರಿಕೆ ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ  ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ.. ಯಾಕೆಂದರೆ ಆಗಸ್ಟ್ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ.
12) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www.karepass.cgg.gov.in
13) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ   ವಿದ್ಯಾರ್ಥಿಗಳಿಗೆ  -www. sw.kar. nic. in

14) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www. gokdom.kar. nic. in
15) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development)  ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ  ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ - www. kar.nic.in/pue/ 
16) ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ -            www. vidyaposhak.org
17)  ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ - www. kar.nic.in/pue/ 
18) ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ - www. kar.nic.in/pue/ 
19) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ - www. kar.nic.in/pue/ 
20) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) - www. kar.nic.in/pue/ 
21) ಮೆರಿಟ್ ಸ್ಕಾಲರಶಿಪ್ - ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ –   www. kar.nic.in/pue/ 
22) ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ  ವೀಪ್ರೊ ಅವರ  ಅಜೀಮ್ ಪ್ರೇಮಜೀ ಫೌಂಡೇಷನ್ -www. azimpremjifoundation.org

Comments